Wednesday, May 18, 2022

ಅಸುರನ್ ಚಿತ್ರದ ಪಾತ್ರಕ್ಕೆ ಧನುಷ್ ಗೆ ಅತ್ಯುತ್ತಮ ನಟ ಪ್ರಶಸ್ತಿ

Follow Us

newsics.com
ಗೋವಾ: ಅಸುರನ್ ಚಿತ್ರಕ್ಕಾಗಿ ನಟ ಧನುಷ್ ಗೆ ಬ್ರಿಕ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.
ಗೋವಾದ ಪಣಜಿಯಲ್ಲಿ ಬ್ರಿಕ್ಸ್ ಫಿಲ್ಮ್ ಫೆಸ್ಟಿವಲ್ ನಡೆದಿದೆ.
2019ರಲ್ಲಿ ವೆಟ್ರಿಮಾರನ್ ನಿರ್ದೇಶನದಲ್ಲಿ ಅಸುರನ್ ತೆರೆಗೆ ಬಂದಿತ್ತು.
ಫೆಸ್ಟಿವಲ್ ನಲ್ಲಿ ಭಾರತ, ರಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಭಾಗವಹಿಸಿದ್ದವು.

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

ಮತ್ತಷ್ಟು ಸುದ್ದಿಗಳು

Latest News

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...
- Advertisement -
error: Content is protected !!