newsics.com
ಗೋವಾ : ಗೋವಾದ ಸಮುದ್ರ ತೀರದಲ್ಲಿ ಸಮ್ಮರ್ ಸಾಲ್ಟ್ ಮಾಡುತ್ತಿದ್ದ ವೇಳೆಯಲ್ಲಿ ಸ್ಯಾಂಡಲ್ವುಡ್ ನಟ ದಿಗಂತ್ ಕತ್ತಿಗೆ ಬಲವಾದ ಏಟು ಬಿದ್ದಿದೆ. ಸಧ್ಯ ದಿಗಂತ್ಗೆ ಗೋವಾದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ಲಿಫ್ಟ್ ಆಗಲಿದ್ದಾರೆ.
ಕುಟುಂಬಸ್ಥರ ಜೊತೆಯಲ್ಲಿ ನಟ ದಿಗಂತ್ ಗೋವಾಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.