Thursday, May 26, 2022

ಬಿಕಿನಿಯಲ್ಲಿ ಮಿಂಚಿದ ಪೂಜಾ ಹೆಗ್ಡೆ

Follow Us

newsics.com

ಮುಂಬೈ: ಕೊರೋನಾ ಮೂರನೆ ಅಲೆಯ ಕಾರಣ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪೂಜಾ ಹೆಗ್ಡೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಹೊಸ ಚಿತ್ರವೊಂದನ್ನು ಅವರು ಪೋಸ್ಟ್ ಮಾಡಿದ್ದಾರೆ. ಬಿಕಿನಿಯಲ್ಲಿ ತಮ್ಮ ಸೌಂದರ್ಯವನ್ನು ಅನಾವರಣಗೊಳಿಸಿದ್ದಾರೆ.

ಬಹು ನಿರೀಕ್ಷಿತ ರಾಧೇ ಶ್ಯಾಂ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿದೆ. ಇತ್ತೀಚೆಗೆ ಪೂಜಾ ಹೆಗ್ಡೆ ಮಾಲ್ಡೀವ್ಸ್ ಗೆ ತೆರಳಿದ್ದರು. ಈ ವೇಳೆ ಕೂಡ ಹಲವು ಆಕರ್ಷಕ ಚಿತ್ರಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!