Wednesday, November 30, 2022

ಕೊಲ್ಲೂರಿಗೆ ಕುಟುಂಬ ಸಮೇತ ಭೇಟಿ ನೀಡಿದ ರಿಷಬ್ ಶೆಟ್ಟಿ

Follow Us

newsics.com

ಉಡುಪಿ: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಕುಟಂಬ ಸದಸ್ಯರ ಜತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನದ ಹೊರ ಭಾಗದಲ್ಲಿ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಅವರು ಶೇರ್ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೂಡ ಇದೀಗ ಲಾಕ್ ಡೌನ್ ಸಡಿಲಿಸಲಾಗಿದೆ.

ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಹಲವು ಮಂದಿ ಈ ಚಿತ್ರವನ್ನು ಲೈಕ್ ಮಾಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!