Thursday, August 18, 2022

ಶಿರಡಿ ಸಾಯಿಬಾಬನ ದರ್ಶನ ಪಡೆದ ನಟಿ ಶರ್ಮಿಳಾ ಮಾಂಡ್ರೆ

Follow Us

newsics.com

ಶಿರಡಿ: ನಟಿ ಶರ್ಮಿಳಾ ಮಾಂಡ್ರೆ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಇದೀಗ ಶಿರಡಿಯಲ್ಲಿರುವ ಸಾಯಿಬಾಬ ದೇವಸ್ಥಾನದಲ್ಲಿ ಶರ್ಮಿಳಾ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಕುರಿತ ಚಿತ್ರವನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಶರ್ಮಿಳಾ ಮಾಂಡ್ರೆ ಅವರು ಸುದ್ದಿಯಲ್ಲಿದ್ದರು.  ಸ್ನೇಹಿತರ ಜತೆ ಜಾಲಿ ರೈಡ್ ಗೆ ಹೋಗಿದ್ದ ಅವರ ಕಾರು ಬೆಂಗಳೂರಿನಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ಶರ್ಮಿಳಾ ಮಾಂಡ್ರೆ ಅವರಿಗೆ ಗಾಯಗಳಾಗಿತ್ತು.

ಪೊಲೀಸರು ಈ ಸಂಬಂಧ ವಿಚಾರಣೆ ಕೂಡ ನಡೆಸಿದ್ದರು. ಬಳಿಕ ಪ್ರಕರಣ ಸದ್ದಿಲ್ಲದೆ ಮರೆಯಾಗಿತ್ತು. ಇದೀಗ ಪುಣ್ಯ ಸ್ಥಳಗಳಿಗೆ ಭೇಟಿ ನೀಡುತ್ತಿರುವ ಶರ್ಮಿಳಾ ದೇವರಲ್ಲಿ ಏನು ಪ್ರಾರ್ಥನೆ ಮಾಡಿದ್ದಾರೆ ಎಂಬುದು ತಿಳಿದಿಲ್ಲ

ಹರಿಯುತ್ತಿರುವ ನೀರಿನಲ್ಲಿ ಸ್ನಾನ ಮಾಡುತ್ತಿರುವ ಚಿತ್ರ ಶೇರ್ ಮಾಡಿದ ಅನಿತಾ ಭಟ್

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!