Saturday, November 27, 2021

ಕೊರೋನಾ ಆತಂಕ; ನಟ ಶಿವಣ್ಣ ಶಬರಿಮಲೆ ಯಾತ್ರೆ ರದ್ದು

Follow Us

ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಹಿರಿಯ ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದುಗೊಳಿಸಿದ್ದಾರೆ.
ಈ ಮೂಲಕ 20 ವರ್ಷಗಳ ನಿರಂತರ ಸಂಪ್ರದಾಯಕ್ಕೆ ಶಿವರಾಜ್ ಕುಮಾರ್ ಬ್ರೇಕ್ ಹಾಕುವಂತಾಗಿದೆ.
ಶಿವಣ್ಣ ಪ್ರತಿವರ್ಷವೂ ಮಾಲೆ ಧರಿಸಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದು, ಈ ವರ್ಷವೂ ಯಾತ್ರೆಗೆ ತೆರಳಲು ಮಾಲೆ ಧರಿಸಿದ್ದರು. ಆದರೆ ಕೇರಳದಲ್ಲೂ ಕೊರೋನಾ ಭೀತಿಯಿರುವುದರಿಂದ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದು ಬೆಂಗಳೂರಿನಲ್ಲಿಯೇ ಇರುವ ಅಯ್ಯಪ್ಪ ದೇವಾಲಯದಲ್ಲಿ ಮಾಲೆ ತೆಗೆಯಲು ನಿರ್ಧರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!