Wednesday, May 25, 2022

ವೀಕೆಂಡ್ ಮೂಡ್‌ನಲ್ಲಿ ನಟ ಯಶ್, ಮಗಳು ಐರಾಳಿಗೆ ಸ್ಪೆಷಲ್ ಕ್ಲಾಸ್!

Follow Us

newsics.com

ಬೆಂಗಳೂರು: ನಟ ರಾಕಿಂಗ್ ಸ್ಟಾರ್‌ ಯಶ್‌ ಅವರು ಸದ್ಯ ವೀಕೆಂಡ್ ಮೂಡ್‌ನಲ್ಲಿದ್ದು, ಕುಟುಂಬದ ಜತೆ ಸಮಯ ಕಳೆಯುತ್ತಿದ್ದಾರೆ.

ಮಗಳು ಐರಾಗೆ ಕನ್ನಡ ವರ್ಣಮಾಲೆ ಹೇಳಿಕೊಡುತ್ತಿರುವ ವಿಡಿಯೊವನ್ನು ಅವರ ಪತ್ನಿ ರಾಧಿಕಾ ಪಂಡಿತ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಖತ್‌ ವೈರಲ್‌ ಆಗಿದೆ.

ಈ ವಿಡಿಯೊ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 4.24 ಲಕ್ಷ ಮಂದಿ ಇಷ್ಟಪಟ್ಟಿದ್ದಾರೆ. ಐರಾ ಕ್ಯೂಟ್‌ ಆಗಿದ್ದಾಳೆ, ಐರಾಳನ್ನು ವಿದ್ಯಾರ್ಥಿನಿಯಾಗಿ ನೋಡಲು ಖುಷಿಯಾಗುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಈ‌ ಮಧ್ಯೆ, ಅಭಿಮಾನಿಗಳು ಯಶ್‌ ಅಭಿನಯ ಮತ್ತು ಪ್ರಶಾಂತ್ ನೀಲ್‌ ನಿರ್ದೇಶನದ ಬಹುನಿರೀಕ್ಷಿತ ‘ಕೆಜಿಎಫ್‌: ಚಾಪ್ಟರ್‌ –2’ ಸಿನಿಮಾದ ಬಿಡುಗಡೆ ನಿರೀಕ್ಷೆಯಲ್ಲಿದ್ದಾರೆ.

https://www.instagram.com/p/CZBmODJqAxy/?utm_source=ig_web_copy_link

ಜ.27ರವರೆಗೆ ನಟ ದಿಲೀಪ್ ಬಂಧಿಸದಂತೆ ಕೇರಳ ಹೈಕೋರ್ಟ್ ಸೂಚನೆ

ಉಡುಪಿ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ, ಆಸ್ಪತ್ರೆಗೆ ದಾಖಲು

ವದಂತಿ ಬೆನ್ನಲ್ಲೇ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಸುಧಾರಣೆ ಎಂದ ವೈದ್ಯರು

ಪ್ರಬಲ, ವೇಗವಾಗಿ ಹರಡಬಲ್ಲ ಕೊರೋನಾ ರೂಪಾಂತರಿ ಉಪ ಪ್ರಬೇಧ ಪತ್ತೆ: ಹೆಚ್ಚಿದ ಆತಂಕ

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
- Advertisement -
error: Content is protected !!