newsics.com
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸದ್ಯ ರಜಾ ದಿನಗಳನ್ನು ಕಳೆಯಲು ದುಬೈಗೆ ತೆರಳಿದ್ದಾರೆ.
ಈ ವೇಳೆ ಸಿಂಹದ ಪಕ್ಕದಲ್ಲಿ ನಿಂತು ಮಾಂಸ ತಿನ್ನಿಸುತ್ತಿದ್ದಾರೆ. ಈ ವಿಡಿಯೋವನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿದೆ.
ಸಿಂಹದ ಜತೆ ಮತ್ತೊಂದು ಸಿಂಹ’ ‘ನಿಮ್ಮ ಧೈರ್ಯಕ್ಕೆ ಮೆಚ್ಚಬೇಕು’ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.
ರೈತರ ಪ್ರತಿಭಟನೆ ಸ್ಥಳದಲ್ಲಿ ಭೀಭತ್ಸ ದೃಶ್ಯ: ಅಂಗಾಂಗ ಕತ್ತರಿಸಿದ ಯುವಕನ ಶವ ಪತ್ತೆ