newsics.com
ಬೆಂಗಳೂರು: ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ಮದುವೆಗೆ ಕೌಂಟ್ಡೌನ್ ಶುರುವಾಗಿದೆ. ಈ ಬೆನ್ನಲ್ಲೇ ಅರಿಶಿಣ ಶಾಸ್ತ್ರದ ಸಂಭ್ರಮದಲ್ಲಿ ಮಿಂಚಿರುವ ಫೋಟೋವನ್ನು ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಮೈಸೂರಿನಲ್ಲಿ ನಾಳೆ (ಜನವರಿ 26)ರಂದು ಈ ಜೋಡಿ ಹಸೆಮಣೆ ಏರಲು ರೆಡಿಯಾಗಿದೆ.ಇದೀಗ ಅರಿಶಿಣ ಶಾಸ್ತ್ರ ನೇರವೇರಿದೆ. ಹರಿಪ್ರಿಯಾ ಬಿಳಿ ಬಣ್ಣದ ಚೂಡಿದಾರ್ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ವಸಿಷ್ಠ ಸಿಂಹ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ದಾರೆ.
ಹೊಸ ಬಾಳಿಗೆ ಕಾಲಿಡ್ತಿರುವ ಸಿಂಹಪ್ರಿಯ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.