newsics.com
ಬೆಂಗಳೂರು: ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.ಇದೀಗ ಇಬ್ಬರು ದುಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಈವರೆಗೂ ಹರಿಪ್ರಿಯಾ ಆಗಲಿ ಅಥವಾ ವಸಿಷ್ಠ ಸಿಂಹ ಆಗಲಿ ಮದುವೆಯ ಬಗ್ಗೆ ಯಾವುದೇ ಖಚಿತತೆ ತಿಳಿಸಿಲ್ಲ. ಆದರೆ, ಈ ಸುದ್ದಿಗೆ ಪುಷ್ಠಿ ನೀಡುವಂತೆ ಸಾಕಷ್ಟು ಪುರಾವೆಗಳು ಸಿಗುತ್ತಿವೆ.
ಇಬ್ಬರೂ ಈಗಾಗಲೇ ದುಬೈ ಪ್ರವಾಸ ಮಾಡಿ ಶಾಪಿಂಗ್ ಕೂಡ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಫೋಟೋ ವೈರಲ್ ಆಗುತ್ತಿದೆ.
ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್ ಕೊಡುಗೆ