Thursday, December 8, 2022

ಒಂದೂವರೆ ವರ್ಷದ ಮಗುವನ್ನು ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ!

Follow Us

newsics. Com

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಮಯೂರಿ ಒಂದೂವರೆ ವರ್ಷದ ಮಗುವನ್ನು ಮನೇಲಿ ಬಿಟ್ಟು ಬಿಗ್ ಬಾಸ್ ಮನೆಗೆ ಕಾಲಿಟ್ಟಿದಾರೆ.

ನನಗೆ ನನ್ನ ಕುಟುಂಬವೇ ಪ್ರಪಂಚ. ನನ್ನ ಮಗುವಿಗೆ ಈಗ ಕೇವಲ ಒಂದೂವರೆ ವರ್ಷ. ಅವನನ್ನು ಬಿಟ್ಟು ಹೇಗೆ ಇರುತ್ತೀನೋ ಎಂಬುದು ಗೊತ್ತಿಲ್ಲ. ನಾನು ಹೊಸ ಚಾಲೆಂಜ್ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಮಯೂರಿ ಹೇಳಿಕೊಂಡಿದ್ದಾರೆ.

ಮಯೂರಿಯನ್ನು ಕಳುಹಿಸಲು ಇಡೀ ಕುಟುಂಬ ಬಂದಿತ್ತು. ಮಗು ಕೂಡ ವೇದಿಕೆ ಏರಿತ್ತು. ಮಗು ಬಿಟ್ಟು ಹೊರಡುವಾಗ ಮಯೂರಿ ಭಾವುಕರಾದರು.

https://newsics.com/entertainment/kannada-actor-pratap-narayan-is-pregnant/124429/

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!