newsics.com
ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಡುವ ಮೂಲಕ ತುಪ್ಪದ ಬೆಡಗಿ ರಾಗಿಣಿ ಈಗ ಸಖತ್ ಸುದ್ದಿಯಲ್ಲಿದ್ದಾರೆ.
ಹಾಟ್ ಆಗಿ ಕಾಣಿಸಿಕೊಂಡಿರುವ ತುಪ್ಪದ ಬೆಡಗಿ ರಾಗಿಣಿ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ವೀರಮದಕರಿ, ಕೆಂಪೇಗೌಡ, ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಗಮನ ಸೆಳೆದಿರುವ ರಾಗಿಣಿ, ಈಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ವರ್ಷ ಅವರ ಅಭಿನಯದ ಸಾಲು ಸಾಲು ಚಿತ್ರಗಳು ತೆರೆಗೆ ಬರಲಿವೆ.
ಆ ರಾತ್ರಿ ಗೆಳೆಯನೊಂದಿಗೆ ಮಲಗಿ ಗರ್ಭಿಣಿಯಾಗಿದ್ದೆ : ಖ್ಯಾತ ನಟಿಯ ಸ್ಫೋಟಕ ಹೇಳಿಕೆ
ಹರಿಯುತ್ತಿರುವ ನೀರಿನಲ್ಲಿ ಸ್ನಾನ ಮಾಡುತ್ತಿರುವ ಚಿತ್ರ ಶೇರ್ ಮಾಡಿದ ಅನಿತಾ ಭಟ್