ಮುಂಬೈ: ನಟಿ ಸೋನಾಲಿ ರಾವತ್ ಮತ್ತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾಳೆ.
ಹಲವು ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ಹೆಚ್ಚಿಸಿಕೊಂಡ ಈ ನಟಿ ಆಗಾಗ ತನ್ನ ಹಾಟ್ ಲುಕ್ ಮೂಲಕವೇ ಸುದ್ದಿಯಾಗುತ್ತಾರೆ. ಇದೀಗ ಈ ನಟಿ ಬಿಕಿನಿಯಲ್ಲಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾಳೆ.
ಸ್ವಿಮ್ಮಿಂಗ್ ಫೂಲ್ ನಲ್ಲಿ ಪಿಂಕ್ ಬಿಕಿನಿಯಲ್ಲಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಈಗ ಸದ್ದು ಮಾಡುತ್ತಿವೆ.
ಮತ್ತೆ HOT Lookನಲ್ಲಿ ನಟಿ ಸೋನಾಲಿ ರಾವತ್
Follow Us