Saturday, November 27, 2021

ಗಮನ ಸೆಳೆದ ಅದಿತಿ ರಾವ್ ಹೈದರಿ ಟೀ ಶರ್ಟ್

Follow Us

ಮುಂಬೈ:  ಖ್ಯಾತ ಚಿತ್ರ ನಟಿ ಅದಿತಿ ರಾವ್ ಹೈದರಿ ಧರಿಸಿರುವ ಟೀ ಶರ್ಟ್ ಎಲ್ಲರ ಗಮನ ಸೆಳೆದಿದೆ. ಇದರಲ್ಲಿ ಏನು ಅಚ್ಚರಿ ಇದೆ ಅಂತ ನೀವು ಕೇಳುತ್ತಿರಾ.. ಇಲ್ಲಿದೆ ನೋಡಿ ವಿಷಯ. ಟೀ ಶರ್ಟ್ ನಲ್ಲಿ ಮಣಿರತ್ನಂ ಮತ್ತು ಎ ಆರ್  ರೆಹಮಾನ್ ಹೆಸರಿದೆ. ಇವರಿಂದ ನಾನು  ಸ್ಪೂರ್ತಿ  ಪಡೆದಿದ್ದೇನೆ ಎನ್ನುತ್ತಾರೆ ಅದಿತಿ. ಈಕೆ ಕನ್ನಡತಿ ಎಂದು ನಾವು ಹೇಳ ಬಹುದು. ಕನ್ನಡ ಖ್ಯಾತ ಕವಿ ಪಂಜೆ ಮಂಗೇಶ್ ರಾಯರ ಕುಟುಂಬದ ಜತೆ ಅದಿತಿ ನಿಕಟ ಸಂಬಂಧ ಹೊಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!