Saturday, November 26, 2022

ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವ : ಅಕ್ಷತಾ ಪಾಂಡವಪುರಗೆ ಅತ್ಯುತ್ತಮ ನಟಿ ಪ್ರಶಸ್ತಿ

Follow Us

newsics.com
ನ್ಯೂಯಾರ್ಕ್: 2021ನೇ ಸಾಲಿನ ನ್ಯೂಯಾರ್ಕ್  ಭಾರತೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ‘ಪಿಂಕಿ ಎಲ್ಲಿ?’ ಚಿತ್ರದ ನಟನೆಗೆ ನಟಿ ಅಕ್ಷತಾ ಪಾಂಡವಪುರ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.
‘ಪಿಂಕಿ ಎಲ್ಲಿ?’ ಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಕೂಡ ಲಭಿಸಿದೆ.
ಪೃಥ್ವಿ ಕೋಣಂದೂರು ನಿರ್ದೇಶನದ ಪಿಂಕಿ ಎಲ್ಲಿ ಚಿತ್ರ ಅತ್ಯುತ್ತಮ ಚಲನಚಿತ್ರ ವಿಭಾಗಕ್ಕೂ ನಾಮ‌ನಿರ್ದೇಶನಗೊಂಡಿತ್ತು.
ಜೂ.4 ರಂದು ಆರಂಭವಾದ ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವ  21ನೇ ಆವೃತ್ತಿಯಾಗಿದ್ದು, ಇದು ಭಾರತೀಯ ಸಿನೆಮಾವನ್ನು ಒಳಗೊಂಡಿರುವ ನ್ಯೂಯಾರ್ಕ್ ನ ಅತ್ಯಂತ ಹಳೆಯ ಚಲನಚಿತ್ರೋತ್ಸವಗಳಲ್ಲಿ ಒಂದಾಗಿದೆ.

 

ನಾಳೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ: ಕಮಲ ಪಕ್ಷದಲ್ಲಿ ಬಿರುಸಿನ ಚಟುವಟಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!