Saturday, November 26, 2022

ಗೋವಾ ದಿನಗಳ ಫೋಟೋ ಹಂಚಿಕೊಂಡ ಅಮೀಷಾ ಪಟೇಲ್

Follow Us

newsics.com
ಮುಂಬೈ: ಬಾಲಿವುಡ್ ನಟಿ ಅಮೀಷಾ ಪಟೇಲ್ ಗೋವಾ ದಿನಗಳನ್ನು ಮೆಲುಕು ಹಾಕುತ್ತಾ ಫೋಟೋ ಹಂಚಿಕೊಂಡಿದ್ದಾರೆ. ಗೋವಾ ಥ್ರೋ ಬಾಕ್ ಮೇಜರ್ ಮಿಸ್ಸಿಂಗ್ ಎಂದು ಬರೆದುಕೊಂಡಿದ್ದಾರೆ.
ಅಮೀಷಾ ಇತ್ತೀಚೆಗೆ ತಮ್ಮ 45 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.


ಅಮೀಷಾ ಹಿಂದಿ ಮಾತ್ರವಲ್ಲದೆ ತುಲುಗು, ತಮಿಳಿನಲ್ಲೂ ನಟಿಸಿದ್ದು, ಫಿಲ್ಮ್ ಫೇರ್ ಅವಾರ್ಡ್ ಕೂಡ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 8,249 ಮಂದಿಗೆ ಸೋಂಕು, 14,975 ಸೋಂಕಿತರು ಗುಣಮುಖ, 159 ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!