Tuesday, January 31, 2023

ಹುಟ್ಟು ಹಬ್ಬದಂದು ಇನ್​’ಸ್ಟಾಗ್ರಾಂನಲ್ಲಿ ಬಿಗ್​ ಬಿ ಯಡವಟ್ಟು: ತಪ್ಪು ತಿದ್ದಿದ ಪುತ್ರಿ

Follow Us

newsics.com

ಮುಂಬೈ: ಬಾಲಿವುಡ್​ ಹಿರಿಯ ನಟ ಅಮಿತಾಬ್​ ಬಚ್ಚನ್​​ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, 79ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಬಿಗ್​ ಬಿ, ಇನ್ ​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು​ ಶೇರ್​ ಮಾಡಿದ್ದಾರೆ.

ತಮ್ಮ ಫೋಟೋ ಪೋಸ್ಟ್​ ಮಾಡಿರುವ ಅಮಿತಾಬ್, ನಾನು​​ 80ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂದು ಶೀರ್ಷಿಕೆ ನೀಡಿದ್ದರು. ಈ ಪೋಸ್ಟ್ ​ಗೆ ಕಮೆಂಟ್​ ಮಾಡಿದ ಅಮಿತಾಬ್ ಬಚ್ಚನ್​ ಪುತ್ರಿ ಶ್ವೇತಾ ಬಚ್ಚನ್​, ಇದು ನಿಮ್ಮ 79ನೇ ವರ್ಷದ ಬರ್ತ್ ಡೇ ಎಂದು ಹೇಳಿದ್ದಾರೆ.

ಅಮಿತಾಬ್​ ಬಚ್ಚನ್ ರ ಈ ಪೋಸ್ಟ್​​ ಗೆ ಮೊಮ್ಮಗಳು ನವ್ಯಾ ನವೇಲಿ ನಂದ ಕೂಡಾ ಕಮೆಂಟ್​ ಹಾಕಿದ್ದು, ಪುತ್ರಿ ಶ್ವೇತಾ ಕಾಮೆಂಟ್ ಮೂಲಕ ತಂದೆಯ ತಪ್ಪನ್ನು ತಿದ್ದಿದ್ದಾರೆ.

ಮೂವರು ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!