Monday, October 3, 2022

ಬಿಗ್’ಬಿ ಸಿನಿ ಪಯಣಕ್ಕೆ 51 ವರ್ಷ: ಅಭಿಮಾನಿಯಿಂದ ಸ್ಪೆಷಲ್ ಗಿಫ್ಟ್

Follow Us

NEWSICS.COM

ಮುಂಬೈ: ಬಾಲಿವುಡ್’ನ ಖ್ಯಾತ ನಟ ಅಮಿತಾಬ್ ಬಚ್ಚನ್ ಚಿತ್ರರಂಗದಲ್ಲಿ 51 ವರ್ಷಗಳನ್ನು ಪೂರೈಸಿದ್ದಾರೆ. ಸದ್ಯ ಕೆಬಿಸಿ ರಿಯಾಲಿಟಿ ಶೋ ನಿರೂಪಕರಾಗಿ ಇನ್ನಷ್ಟು ಜನಮೆಚ್ಚುಗೆ ಪಡೆದಿದ್ದಾರೆ.

ಬಿಗ್ ಬಿ 51 ವರ್ಷಗಳ ಸಿನಿ ಪಯಣ ಪ್ರಾರಂಭವಾಗಿದ್ದು ‘ಸಾತ್ ಹಿಂದುಸ್ತಾನಿ’ ಚಿತ್ರದ ಮೂಲಕ. 51 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಆ ಚಿತ್ರದಲ್ಲಿನ ಅಮಿತಾಬ್ ಪಾತ್ರವನ್ನು ರಂಗೋಲಿ ಬಿಡಿಸುವುದರ ಮೂಲಕ ಅಭಿಮಾನಿಯೊಬ್ಬರು ಕೆಬಿಸಿ ಸೆಟ್ ನಲ್ಲಿ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.

ಅದರ ಫೋಟೋವನ್ನು ಬಿಗ್ ಬಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು ‘ಅದು ವರ್ಣಚಿತ್ರವಲ್ಲ .. ಅದು ನನ್ನ ಉದ್ಯಮದಲ್ಲಿ 51 ವರ್ಷಗಳ ನೆನಪಿಗಾಗಿ ಜಂಟಲ್ಮನ್ ಮಾಡಿದ ‘ರಂಗೋಲಿ’ ನ.7 1969ರಂದು ನನ್ನ ಮೊದಲ ಚಿತ್ರ ತೆರೆಕಂಡಿತ್ತು ನ.7 2020ರಂದು ಮತ್ತೆ ನೆನಪಾಗಿದೆ ಎಂದು ಬರೆದುಕೊಂಡಿದ್ದಾರೆ.

ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ವಜಾ

ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ವಜಾ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!