newsics.com
ಬೆಂಗಳೂರು: ಬಿಗ್ ಬಾಸ್ ಮನೆಗೆ ಮತ್ತಿಬ್ಬರ ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ.
ಈ ಬಾರಿ ಭೀಮಸೇನ ನಳಮಹಾರಾಜ ಚಿತ್ರದ ನಾಯಕಿ ಪ್ರಿಯಾಂಕಾ ತಿಮ್ಮೇಶ್ ಹಾಗೂ ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕಿ ವೈಜಯಂತಿ ಅಡಿಗ ಬಂದಿದ್ದಾರೆ.
ಕಳೆದ ವಾರವಷ್ಟೇ ಬಿಗ್ಬಾಸ್ ಮನೆಗೆ ಚಕ್ರವರ್ತಿ ಚಂದ್ರಚೂಡ್ ವೈಲ್ಡ್ ಕಾರ್ಡ್ ಮೂಲಕ ಬಂದಿದ್ದರು.
ಪ್ರಿಯಾಂಕಾ ತಿಮ್ಮೇಶ್ ಮನೆಗೆ ಬಂದ ಕೆಲ ಕ್ಷಣದಲ್ಲೇ ಮಂಜುವನ್ನು ಕನ್ಫೆಶನ್ ರೂಮ್ಗೆ ಕರೆದ ಬಿಗ್ಬಾಸ್ ನಂತರ ಅವರನ್ನು ಅಲ್ಲಿಂದ ಹೊರಗೆ ಕಳುಹಿಸಿಲ್ಲ. ಹೀಗಾಗಿ ಬಿಗ್ ಬಾಸ್ ದಿನೇ ದಿನೇ ಕುತೂಹಲ ಮೂಡಿಸಿದೆ.