Tuesday, January 31, 2023

ಹೊಸ ಚಿತ್ರ ಘೋಷಿಸಿದ ಆಯುಷ್ಮಾನ್ ಖುರಾನಾ

Follow Us

newsics.com

ಮುಂಬೈ: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ತಮ್ಮ ಮುಂದಿನ ಚಿತ್ರ ಘೋಷಿಸಿದ್ದಾರೆ. ಆನಂದ್ ಎಲ್ ರಾಯ್ ಅವರ ‘ಆಕ್ಷನ್ ಹಿರೋ’ ಎಂಬ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ನಟಿಸಲಿದ್ದಾರೆ.

‘ಆಕ್ಷನ್ ಹಿರೋ’ ಚಿತ್ರವನ್ನು ಟಿ-ಸೀರಿಸ್ ಮುಖ್ಯಸ್ಥ ಭೂಷಣ್ ಕುಮಾರ್ ಚಿತ್ರವನ್ನು ನಿರ್ಮಿಸಲಿದ್ದು, ಅನಿರುದ್ಧ್ ಐಯ್ಯರ್ ನಿರ್ದೇಶಿಸಲಿದ್ದಾರೆ.

ಆಯುಷ್ಮಾನ್ ಖುರಾನಾ ಚಿತ್ರದ ಟೀಸರ್ ಬಿಡುಗಡೆ ಮಾಡಿ, “ಈ ಚಿತ್ರದಲ್ಲಿ ಫೈಟ್ ಮಾಡುತ್ತಿದ್ದೇನೆ, ಆದರೆ ನಿಜವಾಗಿ ಪೈಟ್ ಮಾಡುತ್ತಿಲ್ಲ. ಆನಂದ್ ಎಲ್ ರಾಯ್ ಅವರೊಂದಿಗೆ ಮೂರನೇ ಬಾರಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಚಿತ್ರದ ಸ್ಕ್ರಿಪ್ಟ್ ಇಷ್ಟವಾಗಿದ್ದು, ಅದಕ್ಕಾಗಿಯೇ ಮತ್ತೊಮ್ಮೆ ಈ ತಂಡದ ಜೊತೆ ಕೆಲಸ ಮಾಡಲು ಮುಂದಾಗಿದ್ದೇನೆ” ಎಂದಿದ್ದಾರೆ.

ಜಂಬೂ ಸವಾರಿ ವೇಳೆ ಪಟಾಕಿ ಸದ್ದಿಗೆ ಹೆದರಿ ಜನರತ್ತ ನುಗ್ಗಿದ ಆನೆ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!