Wednesday, November 30, 2022

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಹದ್ದೂರ್’ ನಿರ್ದೇಶಕ ಚೇತನ್

Follow Us

newsics.com
ಮೈಸೂರು: ಬಹದ್ದೂರ್ ನಿರ್ದೇಶಕ ಚೇತನ್ ತಮ್ಮ ಅತ್ತೆ ಮಗಳು ಮಾನಸಾರೊಂದಿಗೆ ಹಸೆಮಣೆ ಏರಿದ್ದಾರೆ.
ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ಚೇತನ್ ಮಾನಸಾ ಮದುವೆಯಾಗಿದ್ದಾರೆ.
ಸ್ಯಾಂಡಲ್​ವುಡ್​ ನಟರಾದ ಪವರ್​​ ಸ್ಟಾರ್​ ಪುನೀತ್​ ರಾಜ್​ಕುಮಾರ್, ಧ್ರುವ ಸರ್ಜಾ ಸೇರಿದಂತೆ ಹಲವರು ಮದುವೆಯಲ್ಲಿ ಭಾಗವಹಿಸಿ ಶುಭ ಹಾರೈಸಿದ್ದಾರೆ.
ಚೇತನ್ ,ಭರಾಟೆ , ಬಹದ್ದೂರ್ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದು, ಸದ್ಯ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

 

https://newsics.com/news/world//72763/

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!