Wednesday, July 6, 2022

ಕರಡಿ ಕುಣಿತ!

Follow Us

ಪ್ರಾಣಿಗಳಿಗೂ ಸಾಮಾಜಿಕ ಜಾಲತಾಣಗಳ ಖಯಾಲಿ ಆರಂಭವಾದಂತಿದೆ. ಈಗ ಕರಡಿಯ ಸರದಿ. ಹಲವು ಸಂದರ್ಭಗಳಲ್ಲಿ ಕರಡಿ, ಚಿಂಪಾಂಜಿಗಳು ಮನುಷ್ಯರಂತೆಯೇ ವರ್ತಿಸುತ್ತವೆ.
ಇದೀಗ ನಾಲ್ಕು ವರ್ಷದ ‘Nunchuck Bear’ ಹೆಸರಿನ ಕರಡಿಯೊಂದು ನಿಂಜಾ ನೃತ್ಯ ಮಾಡುತ್ತಿದೆ. ಈ ನೃತ್ಯದ ವಿಡಿಯೋವೊಂದು ವೈರಲ್ ಆಗಿದೆ. ಕರಾಟೆಯಲ್ಲಿ ಬಳಸುವ ಈ ವಸ್ತುವನ್ನು ಕರಡಿ ಬಲೇ ಮಜವಾಗಿ ಹಿಡಿದುಕೊಂಡು, ಮನುಷ್ಯರಿಗೇ ಪೈಪೋಟಿ ಕೊಡುವ ಮಟ್ಟಿಗೆ ಕುಣಿಯುತ್ತಿದೆ. ಇದನ್ನು ಕಂಡ ನೆಟ್ಟಿಗರು ಎಂಜಾಯ್ ಮಾಡುತ್ತಿದ್ದಾರೆ. ಜತೆಗೆ ಕರಡಿಯ ನೃತ್ಯಕ್ಕೆ ಫಿದಾ ಆಗ್ಬಿಟ್ಟಿದ್ದಾರೆ.

https://twitter.com/KevinRBrackett/status/1282379703014305792

 

ಮತ್ತಷ್ಟು ಸುದ್ದಿಗಳು

vertical

Latest News

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...

ಗೃಹ ಬಳಕೆ ಸಿಲಿಂಡರ್ ದರ ಮತ್ತೆ 50 ರೂಪಾಯಿ ಹೆಚ್ಚಳ

newsics.com ನವದೆಹಲಿ: ತೈಲ ಸಂಸ್ಥೆಗಳು ಎಲ್ ಪಿ ಜಿ ಬಳಕೆದಾರರಿಗೆ ಶಾಕ್ ನೀಡಿವೆ. ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಿಸಲಾಗಿದೆ.  ನೂತನ ದರ...
- Advertisement -
error: Content is protected !!