Saturday, November 26, 2022

ಬುಧವಾರದಿಂದ ಬಿಗ್ ಬಾಸ್- ಎರಡನೆ ಇನ್ನಿಂಗ್ಸ್ ಆರಂಭ

Follow Us

ಬೆಂಗಳೂರು: ಕೊರೋನಾ ಸಂಕಷ್ಟದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಆಟ ಇದೀಗ ಮತ್ತೆ ಆರಂಭವಾಗಲಿದೆ. ಬುಧವಾರದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

12 ಸ್ಪರ್ಧಿಗಳು ಬಿಗ್ ಬಾಸ್ ಮನೆ ಪ್ರವೇಶಿಸಿ ಮನೋರಂಜನೆ ನೀಡಲಿದ್ದಾರೆ.

ಜನಪ್ರಿಯ ನಟ ಕಿಚ್ಚ ಸುದೀಪ್ ಈ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.  ಈ ಬಾರಿ ಬಿಗ್ ಬಾಸ್ ಅವಧಿ ವಿಸ್ತರಣೆ ಸಾಧ್ಯತೆ ಕೂಡ ಇದೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ವಿಧದ ಚಿತ್ರೀಕರಣಕ್ಕೆ ನಿಷೇಧ ಹೇರಿದ ಕಾರಣ ಬಿಗ್ ಬಾಸ್ ಕಾರ್ಯಕ್ರಮ ರದ್ದುಪಡಿಸಲಾಗಿತ್ತು.

ಇದೇ ಅವಧಿಯಲ್ಲಿ ನಟ ಕಿಚ್ಚ ಸುದೀಪ್ ಕೂಡ ಅಸ್ವಸ್ಥರಾಗಿದ್ದರು. ಇದೀಗ ಅವರು ಚೇತರಿಸಿಕೊಂಡಿದ್ದು, ಕಾರ್ಯಕ್ರಮ ನಡೆಸಿಕೊಡುವ ಹುಮ್ಮನಸ್ಸಿನಲ್ಲಿದ್ದಾರೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!