Wednesday, November 30, 2022

ಬಾಯ್’ಫ್ರೆಂಡ್’ಗಾಗಿ 175 ಕೋಟಿ ರೂ. ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

Follow Us

newsics.com
ಮುಂಬೈ: ಬಾಯ್ ಫ್ರೆಂಡ್ ನೊಂದಿಗೆ ಇರಲು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ 175 ಕೋಟಿ ರೂ. ಮನೆ ಖರೀದಿಸಿದ್ದಾರೆ ಎಂದು ವರದಿ ತಿಳಿಸಿದೆ.  ಜಾಕ್ವೆಲಿನ್ ಉದ್ಯಮಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಇದೀಗ ಮನೆಯನ್ನೂ ಖರೀದಿಸಿದ್ದು,  ಕೆಲವು ದಿನಗಳಲ್ಲಿ ದಂಪತಿಯಾಗಿ ಒಟ್ಟಿಗೆ ಇರಲಿದ್ದಾರೆ ಎಂದು ವರದಿಯಾಗಿದೆ.
ಮುಂಬೈನ ಜುಹುನಲ್ಲಿ ಮನೆಯನ್ನು ಖರೀದಿಸಿದ್ದು, ಫ್ರಾನ್ಸ್ ನಿಂದ ಇಂಟೀರಿಯರ್ ಡಿಸೈನರ್ ಕರೆಸಿ ಮನೆಯನ್ನು ಡೆಕೊರೇಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

 

ಅವಳಿ ಮಕ್ಕಳ ತಂದೆಯಾದ ಉಸೇನ್ ಬೋಲ್ಟ್

 

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!