Friday, January 27, 2023

BSY ನಟನೆಯ ತನುಜಾ ಚಿತ್ರದ ಟ್ರೈಲರ್ ಲಾಂಚ್

Follow Us

newsics.com

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನಟನೆಯ ತನುಜಾ ಚಿತ್ರದ ಟ್ರೈಲರ್ ಲಾಂಚ್ ಆಗಿದೆ.

ನೈಜ ಘಟನೆ ಆಧಾರಿತ ತನುಜಾ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.  ತನುಜಾ ಚಿತ್ರವನ್ನು ಹರೀಶ್ ಎಂ.ಡಿ. ಹಳ್ಳಿ ನಿರ್ದೇಶಿಸಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದ ಬಾಲ ನಟಿ ಸಪ್ತ ಪವೂರ್, ಬಿ.ಎಸ್.ವೈ, ಆರೋಗ್ಯ ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್, ರಾಜೇಶ್ ನಟರಂಗ್, ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆದ್ದಾರಿಲಿ ಎದುರು ಬಂದ ಆನೆಗೆ ಕಬ್ಬು ಕೊಟ್ಟ ಲಾರಿ ಚಾಲಕನಿಗೆ 75 ಸಾವಿರ ರೂ. ದಂಡ

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!