Wednesday, May 18, 2022

ಜೀರೋ ವೇಸ್ಟ್ ಸೆಟ್ ನಲ್ಲಿ ತಯಾರಾಗಿದೆ ‘ಚಂಡೀಗಢ್ ಕರೇ ಆಶಿಕಿ’ ಸಿನೆಮಾ

Follow Us

newsics.com

ಮುಂಬೈ: ಆಯುಷ್ಮಾನ್ ಖುರಾನಾ ಮತ್ತು ವಾಣಿ ಕಪೂರ್ ಅಭಿನಯದ ‘ಚಂಡೀಗಢ್ ಕರೇ ಆಶಿಕಿ’ ಚಿತ್ರವನ್ನು ಜೀರೋ ವೇಸ್ಟ್ ಸೆಟ್ ನಲ್ಲಿ ಚಿತ್ರೀಕರಿಸಲಾಗಿದೆ.

ಎಲ್ಲಾ ಸಿಬ್ಬಂದಿಗಳಿಗೆ ಮರುಬಳಕೆ ಮಾಡಬಹುದಾದ ಬಾಟಲಿಗಳನ್ನು ನೀಡಲಾಗಿತ್ತು ಮತ್ತು ತಂಡವು 17,000 ಕೆಜಿ ತ್ಯಾಜ್ಯವನ್ನು ಭೂಮಿಗೆ ಹೋಗದಂತೆ ಉಳಿಸಿದೆ ಎಂದು ವರದಿಗಳು ತಿಳಿಸಿವೆ.

ಅಭಿಷೇಕ್ ಕಪೂರ್ ನಿರ್ದೇಶನದ ಈ ಚಿತ್ರದವನ್ನು ಟಿ-ಸೀರೀಸ್‌ನ ಪ್ರಜ್ಞಾ ಕಪೂರ್ ಮತ್ತು ಭೂಷಣ್ ಕುಮಾರ್ ನಿರ್ಮಿಸುತ್ತಿದ್ದಾರೆ.

“ಸೆಟ್‌ ನಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಿರ್ವಹಿಸಲು ವಿಶೇಷ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸರಿಯಾದ ವ್ಯವಸ್ಥೆಯೊಂದಿಗೆ, ತಂಡವು 17,000 ಕೆಜಿ ತ್ಯಾಜ್ಯವನ್ನು ಉಳಿಸುವಲ್ಲಿ ಯಶಸ್ವಿಯಾಗಿದೆ. ನಾವು ಭೂಮಿಗೆ ಯಾವುದೇ ಹಾನಿ ಮಾಡಲಿಲ್ಲ” ಎಂದು ನಿರ್ದೇಶಕ ಅಭಿಷೇಕ್ ಕಪೂರ್ ಹೇಳಿದ್ದಾರೆ.

ನಾಳೆ ಪುನೀತ್ ಡ್ರೀಮ್ ಪ್ರಾಜೆಕ್ಟ್ ‘ಗಂಧದ ಗುಡಿ’ ಟೈಟಲ್ ಟೀಸರ್ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!