Wednesday, October 5, 2022

ಕೊರೋನಾದಿಂದ ಗುಣಮುಖರಾದ ಚಿರಂಜೀವಿ

Follow Us

Newsics.com

ಹೈದರಾಬಾದ್: ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡು ದಿನಗಳ ಹಿಂದೆ ಅವರಲ್ಲಿ ಕೊರೋನಾ ಸೋಂಕು ಕಂಡು ಬಂದಿತ್ತು. ಈ ಕುರಿತು ಸ್ವತ: ಚಿರಂಜೀವಿ ಸ್ಪಷ್ಟೀಕರಣ ನೀಡಿದ್ದಾರೆ.

ಪರೀಕ್ಷೆಯಲ್ಲಿನ ತಪ್ಪು ವರದಿಯಿಂದಾಗಿ ಈ ಗೊಂದಲ ಸೃಷ್ಟಿಯಾಗಿತ್ತು.  ಆರ್ ಟಿ  ಪಿ ಸಿ ಆರ್ ಪರೀಕ್ಷಾ ವರದಿ ತಪ್ಪಾಗಿತ್ತು. ಇದೀಗ ಮೂರು ಪರೀಕ್ಷೆ ನಡೆಸಲಾಗಿದೆ. ಎಲ್ಲ ವರದಿ ನೆಗೆಟಿವ್ ಬಂದಿದೆ. ಯಾರು ಕೂಡ ಆತಂಕಪಡಬೇಕಾಗಿಲ್ಲ ಎಂದ  ಚಿರಂಜೀವಿ ಧೈರ್ಯ ತುಂಬಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಚಿರಂಜೀವಿ, ಈಗಲೂ ಬಹು ಬೇಡಿಕೆಯ ನಟರಾಗಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಚಿರಂಜೀವಿ ಸಂತಸದ ವಿಷಯ ಹಂಚಿಕೊಂಡಿರುವುದಕ್ಕೆ ಅಭಿಮಾನಿಗಳು ಖುಶಿಯಾಗಿದ್ದಾರೆ.

ಮಾದಕ ದ್ರವ್ಯ ನಂಟು: ಎನ್ ಸಿ ಬಿ ಯಿಂದ ಅರ್ಜುನ್ ರಾಮ್ ಪಾಲ್ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!