ಕೊಚ್ಚಿ: ನಟಿ ಅನುಪಮ ಪರಮೇಶ್ವರನ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ತೆಲುಗು, ಮಲೆಯಾಳಂ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಅನುಪಮ, ಕನ್ನಡ ಚಿತ್ರದಲ್ಲಿ ಕೂಡ ನಟಿಸಿದ್ದಾರೆ. ನಟಿ ಪ್ರಣೀತಾ ಸೇರಿದಂತೆ ಹಲವು ಕಲಾವಿದರು ಅನುಪಮ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ
ಮತ್ತಷ್ಟು ಸುದ್ದಿಗಳು
ಪಾರ್ಟಿಗೆ ಅಮ್ಮನ ಹಳೆ ಡ್ರೆಸ್ ಧರಿಸಿದ ಸುಹಾನಾ ಖಾನ್
newsics.com
ಮುಂಬೈ: ಶಾರುಖ್ ಖಾನ್ ಪುತ್ರಿ ಸುಹಾನ್ ಖಾನ್ ಪ್ರಚಾರದಲ್ಲಿರುವ ಯಾವುದೇ ಅವಕಾಶ ಬಿಡುವುದಿಲ್ಲ. ಈಗ ಮತ್ತೆ ಸುಹಾನಾ ಸುದ್ದಿಯಲ್ಲಿದ್ದಾರೆ.
ಸುಹಾನಾ ಖಾನ್ ಇತ್ತೀಚೆಗೆ ಮುಂಬೈನಲ್ಲಿ ಪಾರ್ಟಿಯಲ್ಲಿ ಭಾಗವಹಿಸಿದ್ದರು, ಆ ಸಮಯದ ಫೋಟೋಗಳನ್ನು ಬುಧವಾರ ತಮ್ಮ...
25ನೇ ಸಿನಿಮಾ ರಿಲೀಸ್ ವೇಳೆ ಡಾಲಿಗೆ ಗಿಫ್ಟ್ ಸಿಕ್ಕಿದೆ ದುಬಾರಿ ಬೆಲೆ ಕಾರು
newsics.com
ಬೆಂಗಳೂರು: ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ನಿರ್ಮಾಪಕರು ನಟನಿಗೆ ದುಬಾರಿ ಕಾರನ್ನು ಉಡುಗೊರೆ ನೀಡಿದ್ದಾರೆ.
25ನೇ ಸಿನಿಮಾ ರಿಲೀಸ್ ಆಗಿರುವ ಶುಭ ಸಂದರ್ಭದಲ್ಲಿ ಡಾಲಿಗೆ...
ಅವಳಿ ಮಕ್ಕಳ ಫೋಟೋ ಹಂಚಿಕೊಂಡ ಅಮೂಲ್ಯ
newsics.com
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಅವಳಿ ಮಕ್ಕಳ ಮುದ್ದಾದ ಫೋಟೋಶೂಟ್ ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಇರುವ ಅಮೂಲ್ಯ ಜಗದೀಶ್ ಅವರು ಮುದ್ದು ಮಕ್ಕಳ ಬಗೆ ಬಗೆಯ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅಥರ್ವ್- ಆಧವ್...
ಇಂಡೋನೇಷಿಯಾ, ಇರಾನ್ ಚಲನಚಿತ್ರಗಳಿಗೆ ಪ್ರಶಸ್ತಿ, ಪಾರಮ್ಯ ಮೆರೆದ ಕನ್ನಡ
newsics.com
ಬೆಂಗಳೂರು: ಹದಿನಾಲ್ಕನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಏಷ್ಯನ್ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಇಂಡೋನೇಷಿಯಾದ ಬಿಫೋರ್ ನೌ ಅಂಡ್ ದೆನ್ ಹಾಗೂ ಇರಾನಿನ ಮದರ್ ಲೆಸ್ ಚಿತ್ರಗಳು ಮೊದಲ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದವು.
ಬೆಂಗಳೂರಿನ...
ದೀಪಿಕಾ ದಾಸ್ ಹೊಸ ಫೋಟೋ ಶೂಟ್
newsics.com
ಕನ್ನಡ ಕಿರುತೆರೆಯ ನಾಗಿಣಿ ಖ್ಯಾತಿಯ ದೀಪಿಕಾ ದಾಸ್ ಹೊಸ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ತಮ್ಮದೇ ಆದ ವಿಶಿಷ್ಟ ಸ್ಟೈಲ್ ಮೂಲಕ ಜನರಿಗೆ ಮೆಚ್ಚುಗೆಯಾಗಿದ್ದರು.
ಇದೀಗ ಗುಲಾಬಿ...
ಕೆಂಪು ಮಿನಿ ಡ್ರೆಸ್ನಲ್ಲಿ ಮಿಂಚಿದ ಮೌನಿ ರಾಯ್
newsics.com
ತಮ್ಮ ಸೌಂದರ್ಯದಿಂದಲೇ ಹೆಸರು ಸಂಪಾದಿಸಿರುವ ನಟಿ ಮೌನಿ ರಾಯ್ ಹೊಸ ಫೋಟೋ ಶೂಟ್ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ.
ಇತ್ತೀಚೆಗೆ ನಟಿ ಮೌನಿ ರಾಯ್ ಪ್ರಶಸ್ತಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ರೆಡ್...
ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
newsics.com
ಚೆನ್ನೈ: ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 71 ವರ್ಷ ವಯಸ್ಸಿನ ಇವರು ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ...
ಡಿವೋರ್ಸ್ ಬಳಿಕ ಐಟಂ ಡ್ಯಾನ್ಸ್ ಮಾಡಬೇಡ ಎಂದಿದ್ರು: ಸಮಂತಾ
newsics.com
ಹೈದ್ರಾಬಾದ್: ನಟಿ ಸಮಂತಾ ಶಾಕುಂತಲಂ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಇಂಟ್ರಸ್ಟಿಂಗ್ ಮಾಹಿತಿಯನ್ನ ನಟಿ ಬಿಚ್ಚಿಟ್ಟಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸಮಂತಾ, ʻಪುಷ್ಪʼ ಚಿತ್ರದ ಹಾಡಿಗೆ ಆಫರ್ ಬಂದಾಗ, ನಾನು ಡಿವೋರ್ಸ್ ಘೋಷಣೆ ಮಾಡುವ...
vertical
Latest News
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
Home
ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
Home
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...