Thursday, August 18, 2022

ಕನ್ನಡ ರಾಜ್ಯೋತ್ಸವದಂದು ಪುನೀತ್​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ

Follow Us

newsics.com

ಬೆಂಗಳೂರು : ಸ್ಯಾಂಡಲ್​ವುಡ್​ ನಟ ಡಾ.ಪುನೀತ್​ ರಾಜ್​ಕುಮಾರ್​​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್​ 1ರಂದು ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ತೋಟಗಾರಿಕಾ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್​ಬಾಗ್​ ಗಾಜಿನ ಮನೆಯಲ್ಲಿ ನಡೆಸಲಾಗುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ .

ಬೆಕ್ಕು ಹುಡುಕಿಕೊಟ್ಟರೆ ಭಾರೀ ಬಹುಮಾನ: ಜಾಹೀರಾತು ವೈರಲ್

 

 

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!