Wednesday, October 28, 2020

ದರ್ಶನ್ ಪತ್ನಿಗೆ ಉದಯೋನ್ಮುಖ ಮಹಿಳಾ ಉದ್ಯಮಿ ಪ್ರಶಸ್ತಿ

ಬೆಂಗಳೂರು: ಇತ್ತೀಚೆಗೆ ಉದ್ಯಮ ಆರಂಭಿಸಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೈ ಫ್ರಶ್ ಬಾಸ್ಕೆಟ್’ ಎಂಬ ಆನ್‌ಲೈನ್ ಆಪ್ ಸ್ಥಾಪಿಸಿ ರೈತರಿಗೆ ನೆರವಾಗುವಂತೆ ವ್ಯಾಪಾರ ಆರಂಭಿಸಿದ್ದರು ಅವರ ಈ ಕೆಲಸಕ್ಕೆ ‘ಟೈಮ್ಸ್ ಬಿಸಿನೆಸ್’ ಅವರು “ಉದಯೋನ್ಮುಖ ಮಹಿಳಾ ಉದ್ಯಮಿ” ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂತಸವನ್ನು ಸ್ವತಃ ದರ್ಶನ್ ಪತ್ನಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಆಪ್ ಬಳಸಿ ರೈತರು ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದಿತ್ತು. ಗ್ರಾಹಕರೂ ಸಹ ನೇರವಾಗಿ ರೈತರಿಂದ ತರಕಾರಿ ಮತ್ತು ಹಣ್ಣುಗಳನ್ನು ಪಡೆಯಬಹುದಿತ್ತು.

ಮತ್ತಷ್ಟು ಸುದ್ದಿಗಳು

Latest News

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...
- Advertisement -
- Advertisement -
error: Content is protected !!