Monday, October 3, 2022

ದೀಪಾವಳಿ ಶುಭ ಕೋರಿದ ನಟಿ ಅನುಪಮಾ ಪರಮೇಶ್ವರನ್

Follow Us

Newsics.com

ಹೈದರಾಬಾದ್: ನಟಿ ಅನುಪಮಾ ಪರಮೇಶ್ವರನ್ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಹಣತೆ ಹಚ್ಚುವ ಪೋಟೋ ಕೂಡ ಅವರು ಶೇರ್ ಮಾಡಿದ್ದಾರೆ.

ಇನ್ನು ಹೈದರಾಬಾದ್ ನಲ್ಲಿ ಸೆಟ್ಲ್  ಆಗಿರುವ ರಶ್ಮಿಕಾ ಮಂದಣ್ಣ ಪಟಾಕಿ ಬಿಟ್ಟು ದೀಪಗಳ ಜತೆ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ.

ಪ್ರಣೀತಾ ಸುಭಾಷ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬದ ಶುಭಾಶಯ ಕೋರುವ ವೀಡಿಯೋ ಬಿಡುಗಡೆ ಮಾಡಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!