newsics.com
ಬೆಂಗಳೂರು:ನಟಿ ದೀಪಿಕಾ ದಾಸ್ ಅವರು ಸಮುದ್ರದ ಅಂಚಲ್ಲಿ ನಿಂತು ಸಖತ್ ಆಗಿ ಪೋಸ್ ನೀಡಿದ್ದಾರೆ. ಈ ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ
ಸದ್ಯ ಕಡಲ ಕಿನಾರೆಯಲ್ಲಿ ನಿಂತು ಹಾಟ್ ಪೋಸ್ ಕೊಟ್ಟರುವ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ. ದೀಪಿಕಾ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ದೀಪಿಕಾ ದಾಸ್ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.