Wednesday, October 5, 2022

ದೀಪಿಕಾ ಪಡುಕೋಣೆಗೆ ಮದುವೆಯ ಎರಡನೆ ವಾರ್ಷಿಕೋತ್ಸವ

Follow Us

Newsics.com

ಮುಂಬೈ: ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣ್ ವೀರ್ ಸಿಂಗ್ ಮದುವೆಯಾಗಿ ಇಂದಿಗೆ ಎರಡು ವರ್ಷ ಪೂರ್ಣಗೊಂಡಿದೆ. ದೀಪಾವಳಿಯ ಜತೆಗೆ ಮದುವೆ ವಾರ್ಷಿಕೋತ್ಸವ ಬಂದಿರುವುದು ಸಂತಸ ತಂದಿದೆ.

ಈ ಖುಷಿಯಲ್ಲಿ ಪತಿ ರಣ್ ವೀರ್ ಸಿಂಗ್ ಸುಂದರ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

2020 ದೀಪಿಕಾಳ ಬದುಕಿನಲ್ಲಿ ಬಿರುಗಾಳಿ ಎದ್ದಿತ್ತು. ಮಾದಕ ದ್ರವ್ಯ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಕೂಡ ಗುರಿಯಾಗಿದ್ದರು. ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರನ್ನು ಎನ್ ಸಿ ಬಿ ಸುದೀರ್ಘ ವಿಚಾರಣೆಗೆ ಗುರಿಪಡಿಸಿತ್ತು.

2018 ನವೆಂಬರ್ 14ರಂದು ದೀಪಿಕಾ ಪಡುಕೋಣೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹಿಂದಿ ಚಿತ್ರರಂಗ ಪ್ರವೇಶಿಸಿ ದೀಪಿಕಾ 13 ವರ್ಷ  ಪೂರ್ಣಗೊಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!