ಮುಂಬೈ: ನಟಿ ದೀಪಿಕಾ ಪಡುಕೋಣೆ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೀಪಿಕಾ ಅಭಿನಯದ ಛಪಕ್ ಇಂದು ತೆರೆ ಕಾಣಲಿದ್ದು , ಸಿನಿ ಪ್ರಿಯರಲ್ಲಿ ಕುತೂಹಲ ಕೆರಳಿಸಿದೆ. ದೆಹಲಿಯ ಜೆ ಎನ್ ಯುಗೆ ಭೇಟಿ ನೀಡಿದ ಬಳಿಕ ದೀಪಿಕಾ ಪಡುಕೋಣೆ ವಿರುದ್ದ ಸಾಮಾಜಿಕ ಜಾಲ ತಾಣಗಳಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ದೀಪಿಕಾ ಚಿತ್ರ ಬಹಿಷ್ಕರಿಸುವಂತೆಯೂ ಕರೆ ನೀಡಲಾಗಿತ್ತು.