Sunday, December 5, 2021

ಕೊರೋನಾ ಭೀತಿ; ದೀಪಿಕಾ ಏನು ಮಾಡ್ತಿದ್ದಾರೆ ಗೊತ್ತೆ?

Follow Us

ಮುಂಬೈ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಚಿತ್ರೀಕರಣಗಳು ಸ್ಥಗಿತಗೊಂಡಿದ್ದು, ನಟನಟಿಯರು ಕೂಡ ಮನೆಯಲ್ಲಿಯೇ ಇರುವಂತಾಗಿದೆ. ಇಂತಹ ಸಂದರ್ಭದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಏನು ಮಾಡುತ್ತಿದ್ದಾರೆ ಗೊತ್ತೆ?

ತಮ್ಮ ಮನೆಯಲ್ಲಿ ವಾರ್ಡ್ ರೋಬ್ ಸ್ವಚ್ಛಗೊಳಿಸುತ್ತಿದ್ದಾರೆ. ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಚಿತ್ರವೊಂದನ್ನು ಹಂಚಿಕೊಂಡಿದ್ದು, ‘ಕೋವಿಡ್ -19 ಸಮಯದಲ್ಲಿ ಉಪಯುಕ್ತ ಕೆಲಸ’ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ದೀಪಿಕಾ ಪ್ಯಾರೀಸ್ ಫ್ಯಾಷನ್ ವೀಕ್ ನಲ್ಲಿ ಪಾಲ್ಗೊಳ್ಳುವುದನ್ನು ರದ್ದುಗೊಳಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!