Wednesday, November 30, 2022

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು!

Follow Us

newsics.com

ಮುಂಬೈ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶೂಟಿಂಗ್ ಸೆಟ್‌ನಲ್ಲೇ ಅವರು ಅಸೌಖ್ಯದಿಂದಾಗಿ ಕುಸಿದರು ಎಂದು ಹೇಳಲಾಗುತ್ತಿದೆ. ಸುಸ್ತಿನಿಂದಾಗಿ ಸಾಕಷ್ಟು ಬಳಲಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹೈದರಾಬಾದ್ ನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಶೂಟಿಂಗ್‌ನಲ್ಲೇ ಸುಸ್ತಾಗಿ ಕೂತಿದ್ದಾರೆ. ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಹಲವಾರು ಟೆಸ್ಟ್‌ಗಳನ್ನು ಕೂಡ ಮಾಡಲಾಗಿದೆ. ಸೂಕ್ತ ಚಿಕಿತ್ಸೆ ನೀಡಲಾಗಿದೆ ಎನ್ನುವ ಮಾಹಿತಿಯೂ ಇದೆ. ಸೆಪ್ಟೆಂಬರ್ 26 ರಂದೇ ಈ ಘಟನೆ ನಡೆದಿದ್ದು, ಅವರ ಆರೋಗದ್ಯ ಬಗ್ಗೆ ಈವರೆಗೂ ಮಾಹಿತಿ ಸಿಕ್ಕಿಲ್ಲ. ಈ ಕಾರಣದಿಂದಾಗಿ ಅಭಿಮಾನಿಗಳು ಆತಂಕದಲ್ಲಿದ್ದಾರೆ.

ಬಿಲ್ ಪಾವತಿಗೆ ಮೊಬೈಲ್ ನಂಬರ್ ಕೇಳುವಂತಿಲ್ಲ: ಐಟಿ ಇಲಾಖೆ ವಾರ್ನಿಂಗ್

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!