Thursday, August 18, 2022

ಪ್ರೀತಿಯಲ್ಲಿ ಬಿದ್ದು ಮೋಸ ಹೋದರಾ ಸ್ಯಾಂಡಲ್‌ವುಡ್ ಕ್ವೀನ್?

Follow Us

newsics.com

ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ರಮ್ಯಾ ಪ್ರೀತಿಗೆ ಬಿದ್ದು ಮೋಸ ಹೋದರೇ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳನ್ನು ಕಾಡುತ್ತಿದೆ.

ಆ ಪೋಸ್ಟ್‌ನಲ್ಲಿ ರಮ್ಯಾ ಹಳೆಯ ಸಂಗಾತಿಯನ್ನು ನೆನಪಿಸಿಕೊಳ್ಳುವಂತಹ ರೀಲ್ಸ್‌ವೊಂದನ್ನು ಹಂಚಿಕೊಂಡಿದ್ದಾರೆ. ನನ್ನ ಸಂಗಾತಿ ಸತ್ತಿರಬಹುದು, ಇಲ್ಲ ನನಗೆ ಸಂಗಾತಿನೇ ಹುಟ್ಟಿಲ್ಲ ಎಂಬ ಸಾಹಿತ್ಯದ ಇಂಗ್ಲಿಷ್ ಹಾಡೊಂದರ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಐನಾಟ್ಶೇನ್ ಹಾಡಿರುವ ಹಾಡು ಭಗ್ನ ಪ್ರೇಮಿಗಳಿಗೆ ಹೊಂದುವ ಸಾಹಿತ್ಯ ಹಂಚಿಕೊಂಡಿದ್ದರಿಂದ ನಟಿ ರಮ್ಯಾ ಸಂಗಾತಿಯ ನೆನಪಿನ ಗುಂಗಿನಲ್ಲೇ ಕಾಲ ಕಳೆಯುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಸ್ಯಾಂಡಲ್‌ವುಡ್‌ಗೆ ಕನಸಿನ ರಾಣಿ ಪುತ್ರಿ ಎಂಟ್ರಿ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!