Tuesday, July 5, 2022

ಕನ್ನಡ ಸಿನಿಮಾ ಇಂಡಸ್ಟ್ರಿಯ ವಿರುದ್ಧ ನಾಲಗೆ ಹರಿಬಿಟ್ಟ ಟಾಲಿವುಡ್​ ನಿರ್ದೇಶಕ

Follow Us

newsics.com

ಟಾಲಿವುಡ್​ ಚಿತ್ರರಂಗದಲ್ಲಿ ಬೆರಳಣಿಕೆಯಷ್ಟು ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ಗೀತ ಕೃಷ್ಣ ಕನ್ನಡ ಚಿತ್ರರಂಗ ಹಾಗೂ ನಟಿಯರ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಗೀತ ಕೃಷ್ಣ ಕಾಸ್ಟಿಂಗ್​ ಕೌಚ್​ ಎನ್ನುವುದು ಮೊದಲು ಹುಟ್ಟಿದ್ದು ತಮಿಳು ಇಂಡಸ್ಟ್ರಿಯಲ್ಲಿ.ತಮಿಳಿನವರಿಗಿಂತ ಕನ್ನಡದವರು ಇನ್ನೂ ಅಸಹ್ಯದವರು ಎಂದಿದ್ದಾರೆ.

ಅಲ್ಲದೇ ಹಿಂದಿನ ಹಾಗೂ ಈಗಿನ ಚಿತ್ರರಂಗದ ನಡುವಿನ ವ್ಯತ್ಯಾಸದ ಕುರಿತಂತೆ ಮಾತನಾಡಿದ ಗೀತ ಕೃಷ್ಣ, ಆಗಿನ ನಟಿಯರು ಅವಕಾಶಕ್ಕಾಗಿ ಮಂಚ ಹಂಚಿಕೊಳ್ತಿದ್ದರು, ಈಗಿನವರು ಮಂಚ ಏರುತ್ತಾರೆ. ಲೈಂಗಿಕ ಸುಖ ನೀಡಿಯೇ ನಟಿಯರು ಅವಕಾಶ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!