Wednesday, November 30, 2022

ಬಿಕಿನಿ ತೊಟ್ಟ‌ ಥ್ರೋಬ್ಯಾಕ್ ಫೋಟೋ ಹಂಚಿಕೊಂಡ ದಿಶಾ ಪಟಾಣಿ

Follow Us

newsics.com
ಮುಂಬೈ: ಬಾಲಿವುಡ್ ನಟಿ ದಿಶಾ ಪಟಾಣಿ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ.
ಈ ಬಾರಿ ಬಿಕಿನಿ ತೊಟ್ಟು ಕೈಯಲ್ಲಿ ಕಪ್ಪೆಚಿಪ್ಪು, ಶಂಖ ಹಿಡಿದ ಹಳೆಯ ಫೋಟೋ ಹಂಚಿಕೊಂಡಿದ್ದಾರೆ.

ಲಾಕ್‌ಡೌನ್ ಇರುವುದರಿಂದ, ಹೊರಗಡೆ ಸುತ್ತಾಡುವುದನ್ನು ಮತ್ತು ಬೀಚ್‌ಗೆ ಹೋಗುವುದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ದಿಶಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!