Tuesday, August 9, 2022

ಮೋಡಿ ಮಾಡುತ್ತಿರುವ ನಟಿ ರೂಪದರ್ಶಿ ಡೋನಾಲ್ ಬಿಸ್ಟ್

Follow Us

newsics.com

ಮುಂಬೈ:   ನಟಿ ಡೋನಾಲ್ ಬಿಸ್ಟ್  ಅವರ ಸೌಂದರ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಕಟ್ಟುನಿಟ್ಟಿನ ವ್ಯಾಯಾಮವೇ ಇದಕ್ಕೆ ಕಾರಣ

ಸಿನೆಮಾಗಿಂತ ಹೆಚ್ಚಾಗಿ ಡೋನಾಲ್ ಬಿಸ್ಟ್ ಧಾರಾವಾಹಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಧಾರಾವಾಹಿ ಪಾತ್ರಗಳಿಂದಾಗಿ  ಡೋನಾಲ್ ಬಿಸ್ಟ್ ಜನ ಮನ ಗೆದ್ದಿದ್ದಾರೆ.

2015ರಲ್ಲಿ ತೆರೆ ಕಂಡ ಏರ್ ಲೈನ್ಸ್ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ ಮಾಡಿದ್ದರು ಡೋನಾಲ್ ಬಿಸ್ಟ್.

ಮೂಲತ: ಉತ್ತರಾಖಂಡ್ ನವರಾಗಿರುವ ಡೋನಾಲ್ ಬಿಸ್ಟ್ ಸದ್ಯ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ದಕ್ಷಿಣದ ಚಿತ್ರಗಳಲ್ಲಿ ಕೂಡ ಡೋನಾಲ್  ಅಭಿನಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!