Monday, October 3, 2022

ಪ್ರೇಮ ವೈಫಲ್ಯ: ಖ್ಯಾತ ನಟಿ ದೀಪಾ ಆತ್ಮಹತ್ಯೆ

Follow Us

newsics.com

ಚೆನ್ನೈ: ಪ್ರೇಮ ವೈಫಲ್ಯದಿಂದ ಮನನೊಂದ ಖ್ಯಾತ ತಮಿಳು ನಟಿ ದೀಪಾ (ಪೌಲಿನ್ ಜೆಸ್ಸಿಕಾ) ನೇಣು ಬಿಗಿದುಕೊಂಡಿದ್ದಾರೆ.

ಅವರಿಗೆ 29 ವರ್ಷ ವಯಸ್ಸಾಗಿತ್ತು. ಚೆನ್ನೈನ ಕೊಯಂಬೇಡು, ನೆಲ್ಕುನ್ರಾಮ್ ಮತ್ತು ನಮಲೈ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ತಮಿಳು ಚಿತ್ರರಂಗದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದರು. ಆದರೆ ಆತ ಆಕೆಯ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾನೆ. ಹೀಗಾಗಿ ದೀಪಾ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ: ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ದೀಪಾ ಬರೆದಿರುವ ಪತ್ರದಲ್ಲಿ, ತನ್ನ ಸಾವಿಗೆ ಯಾರೂ ಕಾರಣರಲ್ಲ. ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದೇನೆ. ಇದರಿಂದ ಬದುಕಲು ಸಾಧ್ಯವಾಗುತ್ತಿಲ್ಲ. ನಾನು ಪ್ರೀತಿಯಲ್ಲಿ ಬಿದ್ದೆ. ನಾನು ಪ್ರೀತಿಸಿದ ವ್ಯಕ್ತಿ ನನ್ನ ಪ್ರೀತಿಯನ್ನು ನಿರಾಕರಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದೆ.

4 ವರ್ಷದ ಬಾಲಕಿ ಮೇಲೆ ಡಿಜಿಟಲ್ ರೇಪ್- ಏನಿದು ಡಿಜಿಟಲ್ ರೇಪ್?

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!