Tuesday, December 5, 2023

ಸಿನಿತಾರೆಯರ ಕ್ರಿಕೆಟ್ ಪಂದ್ಯದಲ್ಲಿ ಮಾರಾಮಾರಿ: 6 ಕಲಾವಿದರು ಆಸ್ಪತ್ರೆಗೆ ದಾಖಲು

Follow Us

newsics.com

ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರಾಮಾರಿ ಹಿನ್ನೆಲೆಯಲ್ಲಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಟೂರ್ನಿಯೇ ರದ್ದಾಗಿದೆ.

ಮುಸ್ತಾಫಾ ಕಮಲ್ ರಾಜಾ ಹಾಗೂ ದಿಪಾಕಂರ್ ದಿಪೋನ್ ನಡುವಿನ ಪಂದ್ಯ ರೋಟಕ ಘಟ್ಟ ತಲುಪಿತ್ತು. ಆದರೆ ಅಂಪೈರ್ ನಿರ್ಧಾರ ಎರಡು ತಂಡದ ನಡುವೆ ಅಸಮಾಧಾನ ಸ್ಫೋಟಿಸಿದೆ. ಬೌಂಡರಿ ವಿಚಾರಕ್ಕೆ ಆರಂಭಗೊಂಡ ಜಗಳ ಕೊನೆಗೆ ಬ್ಯಾಟ್ ವಿಕೆಟ್ ಮೂಲಕ ಹೊಡೆದಾಡಿಕೊಂಡಿದ್ದಾರೆ. ನಟ ನಟಿಯರು ಸೇರಿದಂತೆ ತಾರೆಯರು ಬಡಿದಾಡಿಕೊಂಡಿದ್ದಾರೆ.


ಉಭಯ ತಂಡದ ಸಿನಿ ತಾರೆಯಲು ಕೈಕೈಮಿಲಾಯಿಸುತ್ತಿದ್ದಂತೆ ಇತರ ಸಿಬ್ಬಂದಿಯೂ ಸೇರಿದ್ದಾರೆ. ಬಳಿಕ ಹೊಡೆದಾಟವೇ ನಡೆದಿದೆ.
ಗಾಯಗೊಂಡ ತಾರೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

ಕಾವೇರಿ ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

ತೆಲುಗು ನಿರ್ದೇಶಕನ ಜತೆ 2ನೇ ಮದುವೆಗೆ ರೆಡಿಯಾದ ಕನ್ನಡ ನಟಿ ಜ್ಯೋತಿ ರೈ!

ರಾಮ್ ಚರಣ್ ತೇಜಾಗೆ ನಾಯಕಿಯಾಗಿ ರವೀನಾ ಟಂಡನ್ ಪುತ್ರಿ ರಾಶಾ!

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!