Monday, April 12, 2021

ರಾಧೆ ಶ್ಯಾಂ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮುಂಬೈ: ಕನ್ನಡತಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿರುವ ರಾಧೆ ಶ್ಯಾಂ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪ್ರಭಾಸ್ ಚಿತ್ರದ ನಾಯಕ.ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಪೂಜಾ ಹೆಗ್ಡೆ ಮತ್ತು ಇತರ ಕಲಾವಿದರು ಫಸ್ಟ್ ಲುಕ್ ಬಿಡುಗಡೆ ಮಾಡಿದರು. ನಾಲ್ಕು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಹಿಂದಿ, ತಮಿಳು, ಮಲೆಯಾಳಂ ಮತ್ತು ತೆಲುಗು.

ಚಿತ್ರದ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ಯುರೋಪನ್ನು ಹಿನ್ನೆಲೆಯಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ ಎಂದು ಹೇಳಲಾಗಿದೆ. ಪೂಜಾ ಹೆಗ್ಡೆ ಗೆ ಇದರಲ್ಲಿ ರಾಜಕುಮಾರಿಯ ಪಾತ್ರವಂತೆ. ಫಸ್ಟ್ ಲುಕ್ ಬಿಡುಗಡೆ ಬಗ್ಗೆ ತಮ್ಮ ಸಂತಸವನ್ನು ಪೂಜಾ ಹೆಗ್ಡೆ ಈ ರೀತಿ ಹಂಚಿಕೊಂಡಿದ್ದಾರೆ.

ನಮ್ಮ ಸುಂದರ ಚಿತ್ರ ಸುಂದರವಾದ ಹೆಸರನ್ನು ಹೊಂದಿದೆ ಎಂದು ಪೂಜಾ ಬಣ್ಣಿಸಿದ್ದಾರೆ. ಭಾಗ್ಯ ಶ್ರೀ, ಸಚಿನ್ ಖೇಡ್ಕರ್, ಮುರಳಿ ಶರ್ಮಾ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!