Wednesday, November 30, 2022

ನಟಿ ಪ್ರಿಯಾ ಜತೆ ಎಂಗೇಜ್‌ಮೆಂಟ್‌ ಮಾಡಿಕೊಂಡ ನಟ ಸಿದ್ದು ಮೂಲಿಮನಿ

Follow Us

newsics.com

ಬೆಂಗಳೂರು: ಸೀರಿಯಲ್ ನಟ ಸಿದ್ದು ಮೂಲಿಮನಿ ಜತೆ ನಟಿ ಪ್ರಿಯಾ ಜೆ ಆಚಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಡ್ಯಾನ್ಸ್ ಶೋವೊಂದರಲ್ಲಿ ಪರಿಚಿತರಾದ ಈ ಜೋಡಿ ನಂತರ ‘ಧಮಾಕ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಈ ವೇಳೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ. ಆ ನಂತರದಲ್ಲಿ ಪಾಲಕರ ಒಪ್ಪಿಗೆ ಪಡೆದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ಈ ಜೋಡಿ ಹಸೆಮಣೆ ಏರಲಿದ್ದಾರೆ.

ಸಿದ್ದು ಮೂಲಿಮನಿ ಧಮಾಕ, ವಿಕ್ರಾಂತ್‌ ರೋಣ, ರಂಗಿತರಂಗ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಿಯಾ ‘ಗಟ್ಟಿಮೇಳ’ ಸೀರಿಯಲ್ ಅಲ್ಲದೆ ಪರಭಾಷೆ ಧಾರಾವಾಹಿಯಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: 56 ಜನ ಸಾವು, ಕನಿಷ್ಠ 700ಕ್ಕೂ ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!