Monday, October 3, 2022

ಒಟ್ಟಿಗೆ ಇಬ್ಬರು ಹುಡುಗರ ಜತೆ ಡೇಟಿಂಗ್ ಮಾಡಬೇಡ: ಪುತ್ರಿಗೆ ಗೌರಿ ಖಾನ್ ಸಲಹೆ

Follow Us

newsics.com

ಮುಂಬೈ: ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ತಮ್ಮ ಗೆಳತಿಯರ ಜತೆ ಈ ಬಾರಿ ಕಾಫಿ ವಿತ್  ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಗೌರಿ ಖಾನ್ ನೇರ ಹಾಗೂ ಸ್ಪಷ್ಟ ಉತ್ತರ ನೀಡಿದ್ದಾರೆ.

ಪುತ್ರಿ ಸುಹಾನ್ ಖಾನ್ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ದಿಟ್ಟತನದಿಂದ ಉತ್ತರಿಸಿದ್ದಾರೆ. ಏನು ಸಲಹೆ ನೀಡಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಡೇಟಿಂಗ್ ಬಗ್ಗೆ ಮಾತನಾಡಿದ್ದಾರೆ.

ಒಟ್ಟಿಗೆ ಇಬ್ಬರು ಹುಡುಗರ ಜತೆ ಡೇಟಿಂಗ್ ಮಾಡಬೇಡ ಎಂದು ಪುತ್ರಿಗೆ ಸಲಹೆ ನೀಡಿದ್ದಾರೆ.

ಸುಹಾನ್ ಖಾನ್ ಕೂಡ ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ.   ಭಾರತ ಕ್ರಿಕೆಟ್ ತಂಡದ ಸದಸ್ಯನೊಬ್ಬನ ಜತೆ ಅವರ ಹೆಸರು ಇತ್ತೀಚೆಗೆ ಕೇಳಿ ಬರುತ್ತಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!