Thursday, August 18, 2022

ಸಮಂತಾ ಬಗ್ಗೆ ಅತೀವ ಗೌರವವಿದೆ ಎಂದಿರುವ ನಾಗ ಚೈತನ್ಯ

Follow Us

newsics.com

ಹೈದರಾಬಾದ್: ಹಲವು ತಿಂಗಳ ಮೌನದ ಬಳಿಕ ನಟ ನಾಗ ಚೈತನ್ಯ ಮತ್ತೆ ಮಾತನ್ನಾಡಿದ್ದಾರೆ. ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸಮಂತಾ ಜತೆಗಿನ ಸಂಬಂಧದ ಬಗ್ಗೆ ಕೂಡ ಅವರು ಪ್ರಸ್ತಾಪಿಸಿದ್ದಾರೆ. ಸಮಂತಾ ಬಗ್ಗೆ ಅತೀವ ಗೌರವವಿದೆ ಎಂದು ನಾಗ ಚೈತನ್ಯ ಸ್ಪಷ್ಟಪಡಿಸಿದ್ದಾರೆ. ವೃತ್ತಿ ಮತ್ತು ಖಾಸಗಿ ಬದುಕಿನ ಮಧ್ಯೆ ನಾವಿಬ್ಬರು ಒಂದು ಗೆರೆ ಎಳೆದಿದ್ದೆವು ಎಂದು ನಾಗ ಚೈತನ್ಯ ಹೇಳಿದ್ದಾರೆ.

ವಿವಾಹ ವಿಚ್ಛೇದನದ ಬಗ್ಗೆ ಮಾತನಾಡಿ ಸಾಕು ಸಾಕಾಗಿ ಹೋಗಿದೆ. ಈ ಹಂತ ದಾಟಿ ಮುಂದುವರಿಯಬೇಕು ಎಂದು ನಾಗ ಚೈತನ್ಯ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಕಾಫಿ ವಿದ್ ಕರಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಮಂತಾ, ನಾಗ ಚೈತನ್ಯರ ಬಗ್ಗೆ ಪ್ರಸ್ತಾಪಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!