newsics.com
ಜೈಪುರ : ನಟಿ ಹನ್ಸಿಕಾ ಮೋಟ್ವಾನಿ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿದೆ.
ಹನ್ಸಿಕಾ ಮತ್ತು ಉದ್ಯಮಿ ಸೊಹೇಲ್ ಕಥರಿಯಾ ಮದುವೆ ಜೈಪುರದ ಪುರಾತನ ಮಂಡೋಟಾ ಅರಮನೆಯಲ್ಲಿ ನಡೆಯುತ್ತಿದೆ. ಎರಡೂ ಕುಟುಂಬ ಈಗಾಗಲೇ ಮಂಡೋಟಾ ಅರಮನೆಯಲ್ಲಿ ಬೀಡು ಬಿಟ್ಟಿದ್ದು ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.
ಹನ್ಸಿಕಾ ಮತ್ತು ಸೊಹೇಲ್ ಕಥರಿಯಾ ಮದುವೆ ಶಾಸ್ತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಳೆದ ನಾಲ್ಕೈದು ದಿನಗಳಿಂದ ರಾಜಸ್ಥಾನದ ಅರಮನೆಯಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಮೆಹಂದಿ ಶಾಸ್ತ್ರ, ಹಳದಿ, ಸಂಗೀತ ಕಾರ್ಯಕ್ರಮ ಸೇರಿದಂತೆ ಎಲ್ಲಾ ಶಾಸ್ತ್ರಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ.
ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಆರು ಮಂದಿಯ ತಂಡದ ಕೃತ್ಯ ಶಂಕೆ