Thursday, December 8, 2022

ಮಾಲ್ಡೀವ್ಸ್‌ನಲ್ಲಿ ‘ಹೆಬ್ಬುಲಿ’ ನಟಿ ಅಮಲಾ ಪೌಲ್

Follow Us

ಮಾಲ್ಡೀವ್ಸ್: ನಟಿ ಅಮಲಾ ಪೌಲ್ ಮಾಲ್ಡೀವ್ಸ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಹಾಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಇತ್ತೀಚೆಗಷ್ಟೆ ಬಿಕಿನಿಯಲ್ಲಿದ್ದ ಫೋಟೋಗಳನ್ನು ಹಂಚಿಕೊಂಡಿದ್ದ ಅಮಲಾ ಇದೀಗ ಮತ್ತಷ್ಟು ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಡೆನಿಮ್ ಶಾರ್ಟ್ ಮತ್ತು ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ. ಹಸಿರು ಬಣ್ಣದ ಗಾಗಲ್ ಹಾಕಿ ತರಹೇವಾರಿ ಪೋಸ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಬಿಕಿನಿ ಫೋಟೋ ಪೋಸ್ಟ್ ಮಾಡಿ ಫ್ಯಾನ್ಸ್‌ ಗಳಿಂದ ವಾವ್ ಅನ್ನಿಸಿಕೊಂಡಿದ್ದಾರೆ. ಬಿಕಿನಿ ಧರಿಸಿ ಮಾಲ್ಡೀವ್ಸ್ ನಲ್ಲಿ ಫೋಸ್ ಕೊಡೋದು ಸೆಲೆಬ್ರಿಟಿಗಳ ಇತ್ತೀಚಿನ ಟ್ರೆಂಡ್ ಆಗಿದೆ.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!