Friday, May 20, 2022

‘ಅಲಾ ವೈಕುಂಠಪುರಮುಲೂ’ ಚಿತ್ರದ ಹಿಂದಿ ಆವೃತ್ತಿ ಜ.26ಕ್ಕೆ ಬಿಡುಗಡೆ

Follow Us

newsics.com

ಮುಂಬೈ: ಅಲ್ಲು ಅರ್ಜುನ್, ಪೂಜಾ ಹೆಗ್ಡೆ ಅಭಿನಯದ ‘ಅಲಾ ವೈಕುಂಠಪುರಮುಲೂ’ ಚಿತ್ರದ ಹಿಂದಿ ಆವೃತ್ತಿ ಜನವರಿ 26ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಲ್ಲು ಅರ್ಜುನ್ ಅವರ ‘ಪುಷ್ಪ’ ಚಿತ್ರ ಗಳಿಸಿದ ಜನಪ್ರಿಯತೆ ಮತ್ತು ಯಶಸ್ಸಿನ ಲಾಭ ಪಡೆಯಲು, ‘ಅಲಾ ವೈಕುಂಠಪುರಮುಲು’ ನಿರ್ಮಾಪಕರು ಚಿತ್ರವನ್ನು ಹಿಂದಿಗೆ ಡಬ್ ಮಾಡಲು ನಿರ್ಧರಿಸಿದ್ದಾರೆ. ಅಲ್ಲು ಅರ್ಜುನ್ ಅವರ ಸೂಪರ್‌ಹಿಟ್ ಚಿತ್ರದ ಹಿಂದಿ ಆವೃತ್ತಿಯು ಜನವರಿ 26 ರಂದು ಭಾರತದಲ್ಲಿ ತೆರೆ ಕಾಣಲಿದೆ.
ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲು 2020 ರಲ್ಲಿ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡು ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು.

ಪ್ರಸ್ತುತ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗುತ್ತಿರುವ ಈ ಚಿತ್ರವು 2020 ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಒಂದಾಗಿದೆ.

ಬೆಂಗಳೂರಲ್ಲಿ ಒಮೈಕ್ರಾನ್ ಮಹಾಸ್ಫೋಟ: 287 ಮಂದಿಗೆ ಸೋಂಕು

ವಿಷಾನಿಲ ಸೇವನೆಯಿಂದಲೇ ಮಾಡೆಲ್ ವಿಘ್ನೇಶ್ವರಿ ಸಾವು: ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!