Monday, April 12, 2021

ನಾನು ಆರೋಗ್ಯವಾಗಿದ್ದೇನೆ ಎಂದ ಹೇಮಮಾಲಿನಿ

ಮುಂಬೈ: ಅಭಿಮಾನಿಗಳು ಆತಂಕಪ಼ಡಬೇಡಿ. ನಾನು ಆರೋಗ್ಯವಾಗಿದ್ದೇನೆ. ಇದು ನಟಿ ಹಾಗೂ ಬಿಜೆಪಿ ನಾಯಕಿ ಹೇಮಮಾಲಿನಿ ನೀಡಿರುವ ಸ್ಪಷ್ಟೀಕರಣ. ಅಮಿತಾಭ್ ಬಚ್ಚನ್ ಮತ್ತು ಅವರ ಕುಟುಂಬ ಸದಸ್ಯರಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೇಮಮಾಲಿನಿ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಇದೀಗ ಈ ಕುರಿತು ಹೇಮಮಾಲಿನಿ ಸ್ಪಷ್ಟೀಕರಣ ನೀಡಿದ್ದಾರೆ. ಜನರು ಮುನ್ನೆಚ್ಚರಿಕೆ ವಹಿಸಿ. ಒಗ್ಗಟ್ಟಿನಿಂದ ಈ ಮಾರಕ ಕೊರೋನಾ ವಿರುದ್ದ ಹೋರಾಟ ಮಾಡಿ ಎಂದು ಹೇಮಮಾಲಿನಿ ಜನರಿಗೆ ಕರೆ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!